Monday, December 14, 2009

ನೆಚ್ಚಿನ ಗೆಳತಿಗೆ ಮೊದಲ ಪ್ರೀತಿಯ ಪತ್ರ .....


ನೆಚ್ಚಿನ  ಗೆಳತಿಗೆ  ಮೊದಲ  ಪ್ರೀತಿಯ ಪತ್ರ .....

Hi SUSHI ಹೌ ರ್ ಯು? .............
ಈ ಲೆಟರ್ನ ಪೂರ್ತಿಯಾಗಿ ಓದು. ಇದು ನನ್ನ ಮೊದಲನೆ "LOVE" ಲೆಟರ್. ಹಾಗಾಗಿ ಈ ಲೆಟರ್ ಅನ್ನು ಮೊದಲಿನಿಂದ ಕೊನೆಯವರೆಗೆ ಸಂಪೂರ್ಣವಾಗಿ ಓದು, ನಂತರ ನೀನು ಪ್ರೀತಿಸದೇ ಹೋದರೂ ಪರವಾಗಿಲ್ಲ.
        ನಾನು SATISH .N, ಪ್ರವೇಟ್ ಕಂಪನಿ   ಒಂದರಲ್ಲಿ ಕೆಲ್ಸ ಮಾಡ್ತಿದ್ದೀನಿ. ನಾನು ಕೆಲ್ಸ ಮಾಡೋ ಕಡೆ ಹತ್ತಾರು, ನೂರಾರು ಹುಡ್ಗೀರನ್ನ ನೋಡಿದ್ದೀನಿ. ನನ್ನ ಮನೆಯ ಎದುರುಗಡೆ ಲೇಡೀಸ್ P G. ಇದೆ. ಅಲ್ಲೂ ಹತ್ತಾರು ಹುಡ್ಗೀರು ಇದ್ದಾರೆ. ನೋಡಲಿಕ್ಕೆ ಚೆನ್ನಾಗಿರೋರು ಇದ್ದಾರೆ. ಆದರೆ ಯಾಕೋ ನಿನ್ನ ನೋಡಿದ ಮೇಲೆ ಮತ್ಯಾರನ್ನು ನೋಡಬಾರದು ಅನ್ನಿಸಿತು. ಯಾಕೋ ಮನಸ್ಸು ಅಲ್ಲೇ ಸ್ಟ್ರಕ್ ಆಗಿ ಬಿಟ್ಟಿದೆ. ನನಗೆ ಇದೆ ಪ್ರೀತಿ ಅನಿಸಿತು. ಬುದ್ಧಿ ತುಂಬಾ ಯೋಚನೆ ಮಾಡ್ತು, ಇದು ಯಾವುದೇ ಇನ್‌ಫಾಚುಯೇಶನ್ ಅಲ್ಲ ಅಂತ ಕೂಡ ಬುದ್ಧಿ ಮನಸ್ಸಿಗೆ ಹೇಳಿತು. ನಾನು ನಿನ್ನ ನೋಡಿದ್ದು ಇದೆ ಮೊದಲ ಸಲ ಏನಲ್ಲ. ಇದು ಕ್ರಮೇಣ ಜರುಗಿದ್ದು. ನೀನು ಎಲ್ಲರಿಗಿಂತ ಚೆನ್ನಾಗಿದ್ದೀಯ ಅಂತ ನಾನು ನಿನಗೆ ಸುಳ್ಳು ಹೇಳಬೇಕಾಗಿಲ್ಲ. ನಾನೊಬ್ಬ ಫ್ಲರ್ಟ್ ಕೂಡ ಖಂಡಿತ ಅಲ್ಲ. ನನಗೆ ಹುಡ್ಗೀರಲ್ಲಿ ಫ್ರೆಂಡ್ಸ್ ಇದ್ದಾರೆ. ಆದರೆ ಗರ್ಲ್ ಫ್ರೆಂಡ್ ಇಲ್ಲ. ನೀನು ಬರಿ ನನ್ನ girl frind  ಆಗಬೇಕು ಅಂತ ಪೀಠಿಕೆ ಆಗ್ತಾ ಇದ್ದೀನಿ ಅಂತ ಖಂಡಿತ ತಿಳ್ಕೋಬೇಡ. ನೀನು ನನ್ನ ಬಾಳಿ ನುದ್ದಕ್ಕೂ ಇರಬೇಕು, ಅದು ನನ್ನ ಆಸೆ. ನನ್ನ ಮನಸ್ಸಿಗೆ ಅನ್ನಿಸ್ಸಿದ್ದನ್ನ ನಿನಗೆ ನೇರವಾಗಿ ಹೇಳ್ತಾ ಇದ್ದೀನಿ. Dunt' Think ಸಿಲ್ಲಿ.
           ನಿನಗೆ ಈ ಲೆಟರ್ ಓದಿ, ಸ್ವಲ್ಪ ನಗು ಬಂದರೆ, ಓ ಕೆ, I ill Also Enjayಇನ್ ಯುವರ್ Style . ತಲೆನೋವು ಬರೋದಾದರೆ I Dun't Bather To Much . ಯಾಕೆಂದರೆ ಮನಸ್ಸಿನಲ್ಲಿ ಇರೋ ಸವಿ ಪ್ರೀತಿ ನಾನು ತಿಳಿಸುವುದಾದರೂ ಹೇಗೆ?
            ಈ ಲೆಟರ್ ನ Time ಪಾಸ್‌ಗೆ ಬರೆದಿದ್ದು ಅಂತ ತಿಳ್ಕೋಬೇಡ. ನಾನು ನಿನಗೆ ನೇರವಾಗಿ ಹೇಳೋಣ ಅಂದುಕೊಂಡೆ. ಆದರೆ ಮಾತಾಡಿದಷ್ಟು, ಫಿಲ್ಮ್ನಲ್ಲಿ ಹೇಳಿದಷ್ಟು ಸುಲಭ ಅಲ್ಲ. ಫ್ರೆಂಡ್ಸ್ ಹತ್ತಿರ ಹೇಳಿ ಕಳುಹಿಸೋಣ ಅಂದುಕೊಂಡೆ, ಆದರೆ ನಮ್ಮಿಬ್ಬರ ಮದ್ಯ ಅವರು ಏಕೆ  ಮೀಡಿಯೇಟರ್ ಯಾಕೆ ಆಗಬೇಕು? ನಮ್ಮ ಪ್ರೀತಿ ನ ನಾವೇ ಹಂಚಿಕೊಳ್ಳೋಣ 
         ನಿನಗೆ ಹೇಳಬೇಕು ಅನ್ನಿಸಿದ್ದನ್ನ ಸಂಕ್ಷಿಪ್ತವಾಗಿ ಹೇಳಿದ್ದೀನಿ. ನಿನಗೂ ನನ್ನ ಮೇಲೆ ಪ್ರೀತಿ ಬಂದರೆ ಪ್ರೀತಿಸು. ಯಾವ ರೀತಿಯ ಬಲವಂತವು  ಇಲ್ಲ. ಯಾಕೆಂದರೆ ಪ್ರೀತಿ ಬಲವಂತದಿಂದ ಬರೋದಿಲ್ಲ ಅನ್ನೋದು ನನಗೆ ಗೊತ್ತು. ಆದರೆ ಸುಳ್ಳು ಹೇಳಿ ಕೈ ಕೊಡಬೇಡ. ನನ್ನ ಪರ್ಸನ್ಯಾಲಿಟೀ ನೋಡಿಯೋ, ಪ್ರಾಪರ್ಟೀ ನೋಡಿಯೋ ಪ್ರೀತಿಸಬೇಡ. ಯಾಕೆಂದರೆ ಅದು ಪ್ರೀತಿನೇ ಆಗಿರಲ್ಲ. ಹಾಗಾಗಿ ನಿನ್ನ ಬುದ್ಧಿ ಮಾತಿಗಿಂತ, ಮನಸ್ಸಿನ ಮಾತು ಕೇಳು. ನಿನ್ನ ಮನಸ್ಸಿಗೆ ನಾನು ಸಂಗಾತಿ ಆಗಬಲ್ಲೆನು ಅನ್ನಿಸಿದರೆ, ನಿನ್ನ ಪ್ರೀತಿನ ನನ್ನ ಜೊತೆ ಹಂಚಿಕೊಳ್ಳಬಹುದು. ನೀನು ನನ್ನ ಪ್ರೀತಿನ ಒಪ್ಪಿಕೊಳ್ಳಲೇಬೇಕು ಅಂತಾನೂ ಇಲ್ಲ. ಆದರೆ ನೀನು ನನ್ನ ಜೊತೆ ಮಾತನಾಡಲಿಲ್ಲ ಅಂದರೆ ಮಾತ್ರ, ನನಗೆ ನೆನೆಸಿಕೊಳ್ಳೋದಕ್ಕೆ ಆಗೋದಿಲ್ಲ. ಮತ್ತೆ ಯಾರನ್ನಾದರೂ ನೀನು ಈಗಾಗಲೆ ಪ್ರೀತಿಸುತ್ತಿದ್ದರೆ, ನನ್ನ ಕಡೆಯಿಂದ Best ವಿಶಸ್ ಮತ್ತು Sorry, ನಾನು ಸ್ವಲ್ಪ ಲೇಟ್ ಆದೇ ಅನ್ಕೊತಿನಿ  Soo No  ಎಕ್ಸ್‌ಪೆಕ್ಟೇಶನ್, Only ಫಾರ್  "LOVE", ಅಮೇಲೆ ಕೊಡ ನಿನ್ನ ಪ್ರಿತಿಸುತ್ತಲೇ ಇರ್ತೀನಿ ಏಕೆಂದರೆ ಪ್ರೀತಿ ಆ ದೇವರು ಕೊಟ್ಟ ವರ ಅಲ್ವೇನೆ ಅದಕ್ಕೆ ...


ಟೇಕ್ ಕೇರ್,SATISH N GOWDA

5 comments:

Anonymous said...

wah simply superbbbbbbb love letter

SANGETHA'S BLOG said...

verey good ...? nim girl frind ge baredadadda sir......?

SATISH N GOWDA said...

sangeeta ರವರೆ ಧನ್ಯವಾದಗಳು ......

SATISH N GOWDA said...
This comment has been removed by the author.
Basu said...

channagide